ಅಯೋಧ್ಯೆಗೆ ಪ್ರಧಾನಿ ಮೋದಿ ಆಗಮನ: ಸ್ವಾಗತಿಸಲು ಸಕಲಸಿದ್ಧತೆ ಮಾಡಿಕೊಂಡ ರಾಮ ಜನ್ಮಭೂಮಿಯ ಜನ

ಇಂದು ಅಯೋಧ್ಯೆಯಲ್ಲಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇನ್ನು ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಮೋದಿ ಅವರನ್ನು ಸ್ವಾಗತಿಸಲು ಅಯೋಧ್ಯೆಯಲ್ಲಿ ಸಲಕಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 10:58 AM

ಅಯೋಧ್ಯೆ, ಡಿ.30: ಪ್ರಧಾನಿ ನರೇಂದ್ರ ಮೋದಿ (narendra modi) ಅವರು ಇಂದು ರಾಮಜನ್ಮ ಭೂಮಿ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮೂಲಕ ರಾಮಮಂದಿರದ ಲೋರ್ಕಾಪಣೆಗೆ ಇದು ಮುನ್ನಡಿಯನ್ನು ಬರೆಯಲಿದೆ. ಇಂದು ಅಯೋಧ್ಯೆಯಲ್ಲಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇನ್ನು ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಮೋದಿ ಅವರನ್ನು ಸ್ವಾಗತಿಸಲು ಅಯೋಧ್ಯೆಯಲ್ಲಿ ಸಲಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣವನ್ನು ಹೂವಿನಿಂದ ಅಲಂಕರಿಸಲಾಗಿದ್ದು, ಜೊತೆಗೆ ರಾಮನ ದೊಡ್ಡ ಕಟೌಟ್​​​ನ್ನು ಹಾಕಲಾಗಿದೆ. ಅಯೋಧ್ಯೆಯ ಅನೇಕ ಕಡೆಗಳಲ್ಲಿ ರಾಮನ ಚಿತ್ರಗಳನ್ನು ಚಿತ್ರಿಸಲಾಗಿದೆ. ಅಯೋಧ್ಯೆಯ ರಸ್ತೆಗಳಿಂದ ಹಿಡಿದು ಘಾಟ್‌ಗಳವರೆಗೆ ಅದ್ಭುತವಾಗಿ ಅಲಂಕರಿಸಲಾಗಿದೆ. ಪ್ರಧಾನಿ ಆಗಮನದ ಬಗ್ಗೆ ಅಯೋಧ್ಯೆಯ ಜನರು ಸಾಕಷ್ಟು ಸಂತೋಷ ವ್ಯಕ್ತಪಡಿಸಿದ್ದಾರೆ. ಸಂತರು ಹಾಗೂ ಜನಸಾಮಾನ್ಯರಲ್ಲಿ ಸಂತಸದ ಅಲೆ ತೆಲಾಡುತ್ತಿದ್ದಾರೆ. ಇದರ ಜತೆಗೆ ಅಯೋಧ್ಯೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿವಿಧೆಡೆ ಪೊಲೀಸರನ್ನು ನಿಯೋಜಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Sat, 30 December 23

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್