AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ

Thalapathy Vijay: ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರು ಖುದ್ದಾಗಿ ಎರಡು ಕ್ಷೇತ್ರಗಳಿಂದ ಚುನಾವಣೆಗೂ ಸಹ ಸ್ಪರ್ಧೆ ಮಾಡಿದ್ದಾರೆ. ದಳಪತಿ ವಿಜಯ್ ಅವರಿಗೆ ಉತ್ತಮ ಬೆಂಬಲ ತಮಿಳುನಾಡಿನಲ್ಲಿ ವ್ಯಕ್ತವಾಗುತ್ತಿದೆ. ಇದೀಗ ಮೈಸೂರಿನಿಂದ ಅರುಳ್ ಸೆಲ್ವಂ ಹೆಸರಿನ ಯುವಕ ಸೈಕಲ್ ಯಾತ್ರೆ ಮಾಡಿಕೊಂಡು ತಮಿಳುನಾಡಿಗೆ ಹೋಗಿ ವಿಜಯ್​ಗೆ ಬೆಂಬಲ ಸೂಚಿಸಲಿದ್ದಾರೆ.

ಮಂಜುನಾಥ ಸಿ.
|

Updated on: Apr 18, 2026 | 11:01 PM

Share

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರು ಖುದ್ದಾಗಿ ಎರಡು ಕ್ಷೇತ್ರಗಳಿಂದ ಚುನಾವಣೆಗೂ ಸಹ ಸ್ಪರ್ಧೆ ಮಾಡಿದ್ದಾರೆ. ದಳಪತಿ ವಿಜಯ್ ಅವರಿಗೆ ಉತ್ತಮ ಬೆಂಬಲ ತಮಿಳುನಾಡಿನಲ್ಲಿ ವ್ಯಕ್ತವಾಗುತ್ತಿದೆ. ಇದೀಗ ಮೈಸೂರಿನಿಂದ ಅರುಳ್ ಸೆಲ್ವಂ ಹೆಸರಿನ ಯುವಕ ಸೈಕಲ್ ಯಾತ್ರೆ ಮಾಡಿಕೊಂಡು ತಮಿಳುನಾಡಿಗೆ ಹೋಗಿ ವಿಜಯ್​ಗೆ ಬೆಂಬಲ ಸೂಚಿಸಲಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!