AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜಿನಿಯನ್ನು ಹೆಗಲಮೇಲೆ ಹೊತ್ತು ಬಸ್ಕಿ ಹೊಡೆದ ಪತಿ ಅರುಣ್

ರಜಿನಿಯನ್ನು ಹೆಗಲಮೇಲೆ ಹೊತ್ತು ಬಸ್ಕಿ ಹೊಡೆದ ಪತಿ ಅರುಣ್

ರಾಜೇಶ್ ದುಗ್ಗುಮನೆ
|

Updated on:Apr 06, 2026 | 2:30 PM

Share

Amruthavarshni Rajini: ರಜಿನಿ ಹಾಗೂ ಅವರ ಪತಿ ಅರುಣ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಜೀ ಕನ್ನಡದ ‘ಜೋಡಿ ನಂಬರ್ 1’ ಶೋನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. 

ಅಮೃತವರ್ಷಿಣಿ ರಜಿನಿ ಅವರು ಈಗ ಪತಿ ಅರುಣ್ ಜೊತೆ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಈ ಶೋ ಸಖತ್ ಫನ್ ಆಗಿದೆ. ಈ ಶೋನಲ್ಲಿ ಅರುಣ್ ಹಾಗೂ ರಜಿನಿಗೆ ಅದ್ದೂರಿ ಸ್ವಾಗತ ಸಿಕ್ಕಿತು. 10 ಜೋಡಿಗಳ ಜೊತೆ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಶೋನಲ್ಲಿ ರಜಿನಿ ಅವರನ್ನು ಭುಜದ ಮೇಲೆ ಇಟ್ಟುಕೊಂಡು ಬಸ್ಕಿ ತೆಗೆದಿದ್ದಾರೆ ಅರುಣ್. ಇದನ್ನು ನೋಡಿ ಜಡ್ಜ್​​ಗಳು ಕೂಡ ಕಂಗಾಲಾದರು. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 06, 2026 09:08 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More