ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ .
ರಣಜಿ ಟೂರ್ನಿಯಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ಅವರು ಕೇವಲ 9ರ್ನಗಳಿಗೆ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ ಆಟ ನೋಡಬೇಕು ಎಂದು ಬಂದ ಅಭಿಮಾನಿಗಳಿಗೆ ಇದು ಸಾಕಷ್ಟು ನಿರಾಸೆ ಉಂಟು ಮಾಡಿದೆ. ವಿರಾಟ್ ಅವರು ಔಟ್ ಆಗುತ್ತಿದ್ದಂತೆ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು ಹೊರಟು ನಿಂತರು. ಇದರಿಂದ ಸ್ಟೇಡಿಯಂ ಖಾಲಿ ಖಾಲಿ ಎನಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 31, 2025 11:46 AM
Latest Videos