ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ

Updated on: Jan 31, 2025 | 11:46 AM

ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ .

ರಣಜಿ ಟೂರ್ನಿಯಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ಅವರು ಕೇವಲ 9ರ್​ನಗಳಿಗೆ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ ಆಟ ನೋಡಬೇಕು ಎಂದು ಬಂದ ಅಭಿಮಾನಿಗಳಿಗೆ ಇದು ಸಾಕಷ್ಟು ನಿರಾಸೆ ಉಂಟು ಮಾಡಿದೆ. ವಿರಾಟ್ ಅವರು ಔಟ್ ಆಗುತ್ತಿದ್ದಂತೆ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು ಹೊರಟು ನಿಂತರು. ಇದರಿಂದ ಸ್ಟೇಡಿಯಂ ಖಾಲಿ ಖಾಲಿ ಎನಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 31, 2025 11:46 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More