Video: ಬೈಕ್​​ನಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿ ರಸ್ತೆಯಿಂದ ಎಳೆದೊಯ್ದ ಹುಲಿ

Updated on: Feb 06, 2026 | 1:11 PM

ಬೈಕ್​ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ದುರ್ಬಲವಾದ ಪರ್ವತ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮತ್ತೆ ಭಯ ಹುಟ್ಟಿದೆ. ಚಿಕ್ಸೆನ್ ಮಂಗ್‌ಪಾಂಗ್, ಹೆಡ್ ಕಾನ್‌ಸ್ಟೆಬಲ್, ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದಟ್ಟವಾದ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಕೆಲವೇ ಸೆಕೆಂಡುಗಳಲ್ಲಿ ಅವರನ್ನು ಎಳೆದುಕೊಂಡು ಹೋಗಿದೆ. ಅರಣ್ಯ ಪ್ರದೇಶದಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ.

ಅರುಣಾಚಲಪ್ರದೇಶ, ಫೆಬ್ರವರಿ 06: ಬೈಕ್​ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ದುರ್ಬಲವಾದ ಪರ್ವತ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮತ್ತೆ ಭಯ ಹುಟ್ಟಿದೆ. ಚಿಕ್ಸೆನ್ ಮಂಗ್‌ಪಾಂಗ್, ಹೆಡ್ ಕಾನ್‌ಸ್ಟೆಬಲ್, ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದಟ್ಟವಾದ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಕೆಲವೇ ಸೆಕೆಂಡುಗಳಲ್ಲಿ ಅವರನ್ನು ಎಳೆದುಕೊಂಡು ಹೋಗಿದೆ. ಅರಣ್ಯ ಪ್ರದೇಶದಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More