ನಟಿ ಶಬಾನಾ ಆಜ್ಮಿ ಬಗ್ಗೆ ಅರುಂಧತಿ ನಾಗ್ ಮಾತು
Arundhati Nag: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 08) ಮುಕ್ತಾಯವಾಯ್ತು. ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ನ ಹಿರಿಯ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶ್ನೆ ಘೋಷಿಸಲಾಯ್ತು. ಶಬಾನಾ ಆಜ್ಮಿ ಪರವಾಗಿ ಖ್ಯಾತ ನಟಿ, ರಂಗಕರ್ಮಿ ಅರುಂಧತಿ ನಾಗ್ ಅವರು ಪ್ರಶಸ್ತಿ ಸ್ವೀಕಾರ ಮಾಡಿದರು.
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 08) ಮುಕ್ತಾಯವಾಯ್ತು. ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ನ ಹಿರಿಯ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶ್ನೆ ಘೋಷಿಸಲಾಯ್ತು. ಶಬಾನಾ ಆಜ್ಮಿ ಪರವಾಗಿ ಖ್ಯಾತ ನಟಿ, ರಂಗಕರ್ಮಿ ಅರುಂಧತಿ ನಾಗ್ ಅವರು ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಶಬಾನಾ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ