ಕಬ್ಬನ್ ಪಾರ್ಕ್ನಲ್ಲಿ ಬೆಳ್ಳಂ ಬೆಳಿಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾಯುವಿಹಾರ
ಬೆಂಗಳೂರು ನಡಿಗೆ ಕಾರ್ಯಕ್ರಮದ ಹಿನ್ನಲೆ ಕಬ್ಬನ್ ಪಾರ್ಕ್ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳ್ಳಂ ಬೆಳಗ್ಗೆ ವಾಯುವಿಹಾರ ನಡೆಸಿದ್ದಾರೆ. ಈ ವೇಳೆ ಡಿಸಿಎಂ ಡಿಕೆಶಿಗೆ ಸಾರ್ವಜನಿಕರು ವಿವಿಧ ದೂರುಗಳನ್ನು ನೀಡಿದ್ದು, ಮಕ್ಕಳು ಸೇರಿ ದೊಡ್ಡವರೂ ಡಿಸಿಎಂ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 26: ಬೆಂಗಳೂರು ನಡಿಗೆ ಕಾರ್ಯಕ್ರಮದ ಹಿನ್ನಲೆ ಕಬ್ಬನ್ ಪಾರ್ಕ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಬೆಳ್ಳಂ ಬೆಳಗ್ಗೆ ವಾಯುವಿಹಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರ ಮನವಿಯನ್ನು ಉಪ ಮುಖ್ಯಮಂತ್ರಿಗಳು ಆಲಿಸಿದ್ದು, ಮಕ್ಕಳು ಸೇರಿ ದೊಡ್ಡವರೂ ಡಿಸಿಎಂ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಪಾರ್ಕ್ನಲ್ಲಿ ನಾಯಿಗಳಿಗೆ ಊಟ ಹಾಕುವುದು ಸೇರಿ, ಪಾರ್ಕಿಂಗ್ ಸಮಸ್ಯೆ ಬಗೆಹರಿಸುವಂತೆ ಈ ವೇಳೆ ಡಿಸಿಎಂಗೆ ಮನವಿ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 26, 2025 09:38 AM
Latest Videos
ನಗರಸಭೆ ಪೌರಾಯುಕ್ತೆಗೆ ನಿಂದನೆ: ರಾಜೀವ್ ಗೌಡ ಪರ ಮುನಿಯಪ್ಪ ಬ್ಯಾಟಿಂಗ್
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದ ಪ್ರತಾಪ್

