Video: ಹಬ್ಬವೆಂದು ಕುಟುಂಬ ಸಮೇತ ಊರಿಗೆ ಹೋಗ್ತಿದ್ದೀರಾ, ಈ ವಿಡಿಯೋ ನೋಡಿ

Updated on: Oct 19, 2025 | 3:07 PM

ದೀಪಾವಳಿಗೆಂದು ವಾರಗಟ್ಟಲೆ ಮನೆಗೆ ಬೀಗ ಹಾಕು ಕುಟುಂಬ ಸಮೇತ ಊರುಗಳಿಗೆ ತೆರಳುವವರು ಈ ವಿಡಿಯೋವನ್ನು ಖಂಡಿತಾ ನೋಡಲೇಬೇಕು. ಪುಣೆಯಲ್ಲಿ ಇತ್ತೀಚೆಗೆ ನಡೆದ ಮನೆ ದರೋಡೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳರ ಸಂಖ್ಯೆ ಮಿತಿ ಮೀರಿದೆ. ಕೇಶ್ನಾನಾಡ್​ನ ಕೊನಾರ್ಕ್​ ಸೊಸೈಟಿಯ ವಘೋಲಿ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಾರ್ಟ್​ಮೆಂಟ್​​ಗೆ ನುಗ್ಗಿರುವ ದರೋಡೆಕೋರರು ಲಕ್ಷಗಟ್ಟಲೆ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಪುಣೆ, ಅಕ್ಟೋಬರ್ 19: ದೀಪಾವಳಿಗೆಂದು ವಾರಗಟ್ಟಲೆ ಮನೆಗೆ ಬೀಗ ಹಾಕು ಕುಟುಂಬ ಸಮೇತ ಊರುಗಳಿಗೆ ತೆರಳುವವರು ಈ ವಿಡಿಯೋವನ್ನು ಖಂಡಿತಾ ನೋಡಲೇಬೇಕು. ಪುಣೆಯಲ್ಲಿ ಇತ್ತೀಚೆಗೆ ನಡೆದ ಮನೆ ದರೋಡೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳರ ಸಂಖ್ಯೆ ಮಿತಿ ಮೀರಿದೆ. ಕೇಶ್ನಾನಾಡ್​ನ ಕೊನಾರ್ಕ್​ ಸೊಸೈಟಿಯ ವಘೋಲಿ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಾರ್ಟ್​ಮೆಂಟ್​​ಗೆ ನುಗ್ಗಿರುವ ದರೋಡೆಕೋರರು ಲಕ್ಷಗಟ್ಟಲೆ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More