ದರ್ಶನ್ ಕೇಸ್ನಲ್ಲಿ ಒತ್ತಡ ಹಾಕ್ತಿರೋ ಆ ಸಚಿವ ಯಾರು? ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ ಸೇರಿದಂತೆ ಒಟ್ಟು 19 ಜನರ ಬಂಧನವಾಗಿದೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ‘ದರ್ಶನ್ ತನಿಖೆಯ ಮಾಹಿತಿಯನ್ನ ಬೆಂಗಳೂರಿನ ನಾಯಕರನ್ನೇ ಕೇಳಿ ಎಂದರು.
ಬೆಳಗಾವಿ, ಜೂ.15: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ದರ್ಶನ ಹಾಗೂ ಗ್ಯಾಂಗ್ ವಿಚಾರಣೆ ನಡೆಸುತ್ತಿರುವ ಪೊಲೀಸ್ ಠಾಣೆಗೆ ಶಾಮೀಯಾನ ಕಟ್ಟಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi), ‘ದರ್ಶನ್ ತನಿಖೆಯ ಮಾಹಿತಿಯನ್ನ ಬೆಂಗಳೂರಿನ ನಾಯಕರನ್ನೇ ಕೇಳಿ ಎಂದರು.
ನಮಗೆ ಬೆಂಗಳೂರು 500 ಕಿಮೀ ದೂರದಲ್ಲಿದೆ, ಈ ವಿಷಯ ಬೆಂಗಳೂರಿನವರನ್ನೇ ಕೇಳಿ. ಇದೇ ವೇಳೆ ದರ್ಶನ್ಬಚಾವ್ ಮಾಡಲು ಪ್ರಭಾವಿ ಸಚಿವರ ಒತ್ತಡ ಇದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ನಟರ ಜೊತೆಗೆ ಉತ್ತರ ಕರ್ನಾಟಕದ ರಾಜಕೀಯ ನಾಯಕರಿಗೆ ನಂಟಿಲ್ಲ, ಬೆಂಗಳೂರು- ಮೈಸೂರಿನ ನಾಯಕರಿಗೆ ಈ ಬಗ್ಗೆ ಪ್ರಶ್ನೆ ಮಾಡಿ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

