AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಜನರಿಗೆ ಏನೆಲ್ಲಾ ಸಿಗುತ್ತೆ ಗೊತ್ತಾ?

ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದ ಸಚಿವ ಆರ್ ಅಶೋಕ್, ಬಿಜೆಪಿ ಸರ್ಕಾರ ಬಂದರೆ ಜನರಿಗೆ ಏನೆಲ್ಲಾ ಸಿಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Rakesh Nayak Manchi
|

Updated on: May 05, 2023 | 10:00 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕೇವಲ ನಾಲ್ಕೇ ದಿನಗಳು ಬಾಕಿ ಇವೆ. ಮೇ 10ರಂದು ರಾಜ್ಯ ವ್ಯಾಪಿ ಮತದಾನ ಪ್ರಕ್ರಿಯೆ ನಡೆದು ಮೇ 13ಕ್ಕೆ ರಾಜಕೀಯ ಪಕ್ಷಗಳ ಭವಿಷ್ಯ ಬಹಿರಂಗವಾಗಲಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತದತ್ತ ಸಾಗಿರುವುದನ್ನು ತೋರಿಸಿದೆ. ಇದು ಬಿಜೆಪಿ (BJP) ನಾಯಕರಲ್ಲಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದ್ದು, ಸರ್ಕಾರ ಬಂದರೆ ಜನರಿಗೆ ಏನೆಲ್ಲಾ ಸಿಗಲಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಸಚಿವ ಆರ್ ಅಶೋಕ್ (R Ashok) ಹೇಳಿದ್ದೇನು ನೋಡಿ.

ಇದನ್ನೂ ಓದಿ: TV9 Pre-poll Survey: ರಾಜ್ಯದಲ್ಲಿ ಸರಳ ಬಹುಮತದ ಸನಿಹದತ್ತ ಬಿಜೆಪಿ, ಕಾಂಗ್ರೆಸ್​ ಪೈಪೋಟಿ

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ