Nithya Bhavishya: ಆಷಾಢ ಶುಕ್ರವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

Nithya Bhavishya: ಆಷಾಢ ಶುಕ್ರವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
|

Updated on: Jul 26, 2024 | 6:59 AM

ಆಷಾಢ ಶುಕ್ರವಾರ ಮೈಸೂರು ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರುತ್ತದೆ. ದೇವಿ ಆರಾಧಕರಿಗೆ ಆಷಾಢ ಶುಕ್ರವಾರ ಬಹಳಷ್ಟು ಪವಿತ್ರ ದಿನವಾಗಿದೆ. ಜುಲೈ 26 ಶುಕ್ರವಾರ ರಾಶಿ ಫಲ, ಏನೆಲ್ಲ ಶುಭ-ಅಶುಭಗಳು ಜರುಗಲಿವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.26) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸುಕರ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:52ರಿಂದ 09:28ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ