Nithya Bhavishya: ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಇಲ್ಲಿ ತಿಳಿಯಿರಿ

ಜುಲೈ 25ರ ಗುರುವಾರವಾದ ಇಂದು ಯಾವ ರಾಶಿಯವರಿಗೆ ಏನೇನು ಫಲಗಳಿವೆ. ಏನೆಲ್ಲ ಶುಭ-ಅಶುಭಗಳು ಜರುಗಲಿವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಗಳ ಬಗ್ಗೆ ಈ ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ಮೂಲಕ ನಿಮ್ಮ ರಾಶಿ ಫಲದ ಬಗ್ಗೆ ನೀವು ತಿಳಿಯಬಹುದು.

Nithya Bhavishya: ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಇಲ್ಲಿ ತಿಳಿಯಿರಿ
|

Updated on: Jul 25, 2024 | 6:50 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.25) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಸೌಭಾಗ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:51ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:03ರಿಂದ ಮಧ್ಯಾಹ್ನ 12:39ರ ವರೆಗೆ.

Follow us
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ