ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು, 2026ರ ಜುಲೈ 15, ಬುಧವಾರ, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರ ಹಾಗೂ ಗಜಕೇಸರಿ ಯೋಗದ ಪ್ರಭಾವವಿರಲಿದೆ. ಆಷಾಢ ಮಾಸ ಶುರುವಾಗಿದ್ದು, ಇಂದಿನ 12 ರಾಶಿಗಳ ದಿನ ಭವಿಷ್ಯ, ಅದೃಷ್ಟದ ಸಂಖ್ಯೆಗಳು, ದಿಕ್ಕುಗಳು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
ಇಂದು 2026ರ ಜುಲೈ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿ ಇದ್ದು, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದೆ. ಈ ದಿನ ಗಜಕೇಸರಿ ಯೋಗವಿದ್ದು, ಶುಭ ಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. ಅಲ್ಲದೆ, ಇಂದಿನಿಂದ ಆಷಾಢ ಮಾಸವು ಪ್ರಾರಂಭವಾಗಲಿದ್ದು ಆಗಸ್ಟ್ 12ರ ತನಕ ಇರುತ್ತದೆ.
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

