Nithya Bhavishya: ಈ ರಾಶಿಯವರಿಗೆ ವೃತ್ತಿಯ ಬಗ್ಗೆ ಹಲವು ಗೊಂದಲಗಳು ಕಾಣಿಸಿಕೊಳ್ಳುವವು
ಜುಲೈ 18ರ ಗುರುವಾರವಾದ ಇಂದು ಯಾವ ರಾಶಿಗೆ ಏನೆಲ್ಲ ಫಲಗಳಿವೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ರಾಶಿಫಲಗಳು ಪ್ರಭಾವ ಬೀರುತ್ತವೆ. ನಿಮ್ಮ ರಾಶಿ ಫಲ ಹೇಗಿದೆ ಇಲ್ಲಿ ತಿಳಿಯಿರಿ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.18) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಬ್ರಹ್ಮ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:15 ರಿಂದ 03:52ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26ರಿಂದ 11:03ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ