Ashadha Friday: ಇಂದು ಆಷಾಢ 2ನೇ ಶುಕ್ರವಾರ, ತಾಯಿ ಚಾಮುಂಡೇಶ್ವರಿ ದೇವಿ ಅಲಂಕಾರ ನೋಡಿ

ಇಂದು(ಜೂನ್ 30) ಮೈಸೂರಿನ ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದಂದು ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಅಷಾಢ ಎರಡನೇ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ಮಾಡಲಾದ ಅಲಂಕಾರವನ್ನು ವಿಡಿಯೋನಲ್ಲಿ ನೋಡಿ.

Follow us
|

Updated on: Jun 30, 2023 | 8:22 AM

ಮೈಸೂರು:  ಇಂದು(ಜೂನ್ 30) ಮೈಸೂರಿನ ಚಾಮುಂಡಿಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದಂದು ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾದ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಿತ್ತು. ಅಲ್ಲದೇ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ‌ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇನ್ನು ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ನು ಅಷಾಢ ಎರಡನೇ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ಮಾಡಲಾದ ಅಲಂಕಾರವನ್ನು ವಿಡಿಯೋನಲ್ಲಿ ನೋಡಿ.

ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ