ಚಿತ್ರರಂಗಕ್ಕೆ ಕಾಲಿರಿಸಿ 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
Ashika Ranganath movie:ಆಶಿಕಾ ರಂಗನಾಥ್, ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಸಿನಿಮಾಗಳಲ್ಲಿಯೂ ನಟನೆ ಮಾಡಿದ್ದಾರೆ. ಆಶಿಕಾ ರಂಗನಾಥ್ ಚಿತ್ರರಂಗಕ್ಕೆ ಕಾಲಿರಿಸಿ 10 ವರ್ಷಗಳಾಗಿವೆ. 2016ರಲ್ಲಿ ಅವರು ಮೊದಲ ಸಿನಿಮಾನಲ್ಲಿ ನಟಿಸಿದ್ದರು. ತಮ್ಮ ಮೆಚ್ಚಿನ ನಟಿ ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ್ದನ್ನು ಆಶಿಕಾ ರಂಗನಾಥ್ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ, ಅನ್ನದಾನ ಮಾಡಿದ್ದಾರೆ. ನಟಿ ಆಶಿಕಾ ರಂಗನಾಥ್ ಸಹ ಅಭಿಮಾನಿಗಳೊಟ್ಟಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ವಿಡಿಯೋ ನೋಡಿ...
ಆಶಿಕಾ ರಂಗನಾಥ್ (Ashika Ranganath), ಕನ್ನಡದ ಬಲು ಬೇಡಿಕೆಯ ನಟಿಯರಲ್ಲಿ ಒಬ್ಬರು. ತಮ್ಮ ಅದ್ಭುತ ನಟನೆಯ ಜೊತೆಗೆ ಕ್ಯೂಟ್ ಸ್ಮೈಲಿನಿಂದ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಆಶಿಕಾ ರಂಗನಾಥ್, ಕನ್ನಡದಲ್ಲಿ ಮಾತ್ರವಲ್ಲದೆ ತಮಿಳು, ತೆಲುಗು ಸಿನಿಮಾಗಳಲ್ಲಿಯೂ ನಟನೆ ಮಾಡಿದ್ದಾರೆ. ಆಶಿಕಾ ರಂಗನಾಥ್ ಚಿತ್ರರಂಗಕ್ಕೆ ಕಾಲಿರಿಸಿ 10 ವರ್ಷಗಳಾಗಿವೆ. 2016ರಲ್ಲಿ ಅವರು ಮೊದಲ ಸಿನಿಮಾನಲ್ಲಿ ನಟಿಸಿದ್ದರು. ತಮ್ಮ ಮೆಚ್ಚಿನ ನಟಿ ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ್ದನ್ನು ಆಶಿಕಾ ರಂಗನಾಥ್ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ, ಅನ್ನದಾನ ಮಾಡಿದ್ದಾರೆ. ನಟಿ ಆಶಿಕಾ ರಂಗನಾಥ್ ಸಹ ಅಭಿಮಾನಿಗಳೊಟ್ಟಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
