ಪುನೀತ್ ಫೈನಲ್ ಮಾಡಿದ ಕೊನೆಯ ಸಿನಿಮಾ ಅನ್ನೋ ಕಾರಣಕ್ಕೆ ‘O2’ ಸಖತ್ ಸ್ಪೆಷಲ್

ಪುನೀತ್ ಫೈನಲ್ ಮಾಡಿದ ಕೊನೆಯ ಸಿನಿಮಾ ಅನ್ನೋ ಕಾರಣಕ್ಕೆ ‘O2’ ಸಖತ್ ಸ್ಪೆಷಲ್

ರಾಜೇಶ್ ದುಗ್ಗುಮನೆ
|

Updated on: Apr 08, 2024 | 8:32 AM

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಟನೆಯ ಜೊತೆಗೆ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಅವರು ಫೈನಲ್ ಮಾಡಿದ ಕೊನೆಯ ಸಿನಿಮಾ ‘O2’. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಟನೆಯ ಜೊತೆಗೆ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಅವರು ಫೈನಲ್ ಮಾಡಿದ ಕೊನೆಯ ಸಿನಿಮಾ ‘O2’. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಆಶಿಕಾ ರಂಗನಾಥ್ (Ashika Ranganath), ಪ್ರವೀಣ್ ತೇಜ್, ಸಿರಿ ರವಿಕುಮಾರ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ರಾಘವ್ ನಾಯಕ್ ಮತ್ತು ಪ್ರಶಾಂತ್ ರಾಜ್ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ 19ರಂದು ರಿಲೀಸ್ ಆಗಲಿರುವ ಈ ಸಿನಿಮಾದ ಬಗ್ಗೆ ಆಶಿಕಾ ಹಾಗೂ ಪ್ರವೀಣ್ ಮಾತನಾಡಿದ್ದಾರೆ. ಪುನೀತ್ ಫೈನಲ್ ಮಾಡಿದ ಕೊನೆಯ ಸಿನಿಮಾದಲ್ಲಿ ನಟಿಸೊದ್ದು ಅವರಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ