Raymo Movie: ‘ರೇಮೊ’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Raymo Movie pre-release event: ಅದ್ದೂರಿಯಾಗಿ ‘ರೇಮೊ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಚಂದನವನದ ಅನೇಕ ಸೆಲೆಬ್ರಿಟಿಗಳು ಈ ಇವೆಂಟ್ನಲ್ಲಿ ಭಾಗಿ ಆಗಿದ್ದಾರೆ.
ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ರೇಮೊ’ ಸಿನಿಮಾ (Raymo Movie) ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರಕ್ಕೆ ಪವನ್ ಒಡೆಯರ್ ನಿರ್ದೇಶನ ಮಾಡಿದ್ದಾರೆ. ಇಶಾನ್ (Ishan) ಮತ್ತು ಆಶಿಕಾ ರಂಗನಾಥ್ (Ashika Ranganath) ಅವರು ಜೋಡಿಯಾಗಿ ನಟಿಸಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಗಮನ ಸೆಳೆದಿದೆ. ನವೆಂಬರ್ 25ರಂದು ಈ ಸಿನಿಮಾ ತೆರೆಕಾಣಲಿದೆ. ಆ ಪ್ರಯುಕ್ತ ಇಂದು (ನ.20) ಅದ್ದೂರಿಯಾಗಿ ಪ್ರೀ-ರಿಲೀಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಚಂದನವನದ ಅನೇಕ ಸೆಲೆಬ್ರಿಟಿಗಳು ಈ ಇವೆಂಟ್ನಲ್ಲಿ ಭಾಗಿ ಆಗಿದ್ದಾರೆ. ‘ರೇಮೊ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ನ ಲೈವ್ ವಿಡಿಯೋ ಇಲ್ಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.