ಫ್ಯಾಷನ್​ ಶೋನಲ್ಲಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರ‍್ಯಾಂಪ್ ​ ವಾಕ್​

Updated on: Dec 08, 2024 | 10:20 AM

ದೆಹಲಿಯಲ್ಲಿ ನಡೆದ ಅಷ್ಟಲಕ್ಷ್ಮೀ ಮಹೋತ್ಸವದ ಫ್ಯಾಷನ್​ ಶೋನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಡಾ. ಸುಕಾಂತ್ ಮಜುಂದಾರ್ ರ‍್ಯಾಂಪ್ ಮೇಲೆ ನಡೆದರು.

ದೆಹಲಿಯಲ್ಲಿ ನಡೆದ ಅಷ್ಟಲಕ್ಷ್ಮೀ ಮಹೋತ್ಸವದ ಫ್ಯಾಷನ್​ ಶೋನಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಡಾ. ಸುಕಾಂತ್ ಮಜುಂದಾರ್ ರ‍್ಯಾಂಪ್ ಮೇಲೆ ನಡೆದರು. ಈಶಾನ್ಯ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಕೊಂಡಾಡುವ ಮೂರು ದಿನಗಳ ಅಷ್ಟಲಕ್ಷ್ಮಿ ಮಹೋತ್ಸವದ ಭಾಗವಾಗಿ ಫ್ಯಾಷನ್ ಶೋ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕರಕುಶಲ ಮತ್ತು ಅನನ್ಯ ಭೌಗೋಳಿಕ ಸೂಚನೆ (ಜಿಐ) ಉತ್ಪನ್ನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More