ಕಾಲ್ಕೆರೆದುಕೊಂಡು ಜಗಳಕ್ಕೆ ಬಂದ ಅಶ್ವಿನಿ ಗೌಡಗೆ ಗಿಲ್ಲಿ ಖಡಕ್ ತಿರುಗೇಟು
ಅಶ್ವಿನಿ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಉಗ್ರ ಸ್ವರೂಪ ತೋರಿಸುತ್ತಿದ್ದಾರೆ. ಅವರು ಹಾಗೂ ಗಿಲ್ಲಿ ನಟನ ಮಧ್ಯೆ ಕಿರಿಕ್ ಆಗಿದೆ. ಇದಕ್ಕೆ ಗಿಲ್ಲಿ ನಟ ಅವರು ಅತ್ಯುತ್ತಮವಾಗಿ ಪ್ರತ್ಯುತ್ತರ ನೀಡಿದ್ದಾರೆ. ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.
ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತಾ ಇದ್ದಾರೆ. ಇದರಿಂದ ಅವರು ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಈಗ ಅವರು ಗಿಲ್ಲಿ ನಟನ ಮೇಲೆ ಎರಗಲು ಹೋಗಿದ್ದಾರೆ. ಇಬ್ಬರ ಮಧ್ಯೆ ಮಾತಿನ ಕಾಳಗವೇ ನಡೆದು ಹೋಗಿದೆ. ಈ ವೇಳೆ ಗಿಲ್ಲಿ ನಟ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರು ಮಾತಿನ ಮೂಲಕವೇ ಉತ್ತರ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 02, 2025 10:07 AM
Latest Videos

