ನಟಿ, ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ ಬಿಗ್ಬಾಸ್ ಮನೆಗೆ: ವಿಡಿಯೋ ನೋಡಿ
Bigg Boss Kannada season 12: ನೂರಕ್ಕೂ ಹೆಚ್ಚು ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಹಾಗೂ ಕಳೆದ ಕೆಲವಾರು ವರ್ಷಗಳಿಂದ ಕನ್ನಡ ಪರ ಹೋರಾಟಗಾರ್ತಿಯಾಗಿಯೂ ಗುರುತಿಸಿಕೊಂಡಿರು ಅಶ್ವಿನಿ ಗೌಡ ಅವರು ಬಿಗ್ಬಾಸ್ ಕನ್ನಡ ಸೀಸನ್ 12ಕ್ಕೆ ಎಂಟ್ರಿ ನೀಡಿದ್ದಾರೆ. ನಟಿಯಾಗಿ ಸಾಕಷ್ಟು ಹೆಸರು, ಆಸ್ತಿ ಸಂಪಾದಿಸಿರುವ ಅಶ್ವಿನಿ ಗೌಡ ಅವರು ಕನ್ನಡಪರ ಹೋರಾಟಗಳಲ್ಲಿ ಮುಂದಿನ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಹಣ, ಹೆಸರು ಎಲ್ಲವೂ ಇರುವ ನೀವು ಕನ್ನಡಪರ ಹೋರಾಟಗಳನ್ನೇಕೆ ಮಾಡುತ್ತೀರಿ ಎಂಬುದಕ್ಕೆ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ ನಟಿ ಅಶ್ವಿನಿ ಗೌಡ. ವಿಡಿಯೋ ನೋಡಿ...
ನೂರಕ್ಕೂ ಹೆಚ್ಚು ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಹಾಗೂ ಕಳೆದ ಕೆಲವಾರು ವರ್ಷಗಳಿಂದ ಕನ್ನಡ ಪರ ಹೋರಾಟಗಾರ್ತಿಯಾಗಿಯೂ ಗುರುತಿಸಿಕೊಂಡಿರು ಅಶ್ವಿನಿ ಗೌಡ ಅವರು ಬಿಗ್ಬಾಸ್ ಕನ್ನಡ ಸೀಸನ್ 12ಕ್ಕೆ ಎಂಟ್ರಿ ನೀಡಿದ್ದಾರೆ. ನಟಿಯಾಗಿ ಸಾಕಷ್ಟು ಹೆಸರು, ಆಸ್ತಿ ಸಂಪಾದಿಸಿರುವ ಅಶ್ವಿನಿ ಗೌಡ ಅವರು ಕನ್ನಡಪರ ಹೋರಾಟಗಳಲ್ಲಿ ಮುಂದಿನ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಹಣ, ಹೆಸರು ಎಲ್ಲವೂ ಇರುವ ನೀವು ಕನ್ನಡಪರ ಹೋರಾಟಗಳನ್ನೇಕೆ ಮಾಡುತ್ತೀರಿ ಎಂಬುದಕ್ಕೆ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ ನಟಿ ಅಶ್ವಿನಿ ಗೌಡ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 29, 2025 12:52 AM
Latest Videos

