ಯುವರಾಜ್ ಕುಮಾರ್ ‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್
Ashwini Puneeth Rajkumar: ಇಂದು (ಜೂನ್ 19) ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ನಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಸಿನಿಮಾದ ಇತರೆ ನಟರುಗಳ ಜೊತೆಗೆ ಸಿನಿಮಾದ ಸಹ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಸಹ ಹಾಜರಿದ್ದರು. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ‘ಎಕ್ಕ’ ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ಜಯಣ್ಣ ಮತ್ತು ಕಾರ್ತಿಕ್ ಗೌಡ ಸಹ ಈ ಸಿನಿಮಾಕ್ಕೆ ಬಂಡವಾಳ ತೊಡಗಿಸಿದ್ದಾರೆ.
ಯುವರಾಜ್ ಕುಮಾರ್ (Yuva Rajkumar) ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ ಇನ್ನಿತರೆಗಳ ಬಿಡುಗಡೆ ಒಂದಾರ ಮೇಲೆ ಒಂದರಂತೆ ಆಗುತ್ತಿದೆ. ಇಂದು (ಜೂನ್ 19) ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ನಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವರಾಜ್ ಕುಮಾರ್ ಹಾಗೂ ಸಿನಿಮಾದ ಇತರೆ ನಟರುಗಳ ಜೊತೆಗೆ ಸಿನಿಮಾದ ಸಹ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಸಹ ಹಾಜರಿದ್ದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 19, 2025 03:48 PM