ದಸರಾ ಸಿನಿಮೋತ್ಸವಕ್ಕೆ ಚಾಲನೆ ನೀಡುವ ವೇಳೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಇಂದು (ಸೆಪ್ಟೆಂಬರ್ 28) ಅವರು ಮೈಸೂರು ದಸರಾದಲ್ಲಿ ಆಯೋಜಿಸಿರುವ ಸಿನಿಮೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಅಪ್ಪುಗೆ ಪುಷ್ಪ ನಮನ ಸಲ್ಲಿಸಲಾಯಿತು.

TV9kannada Web Team

| Edited By: Rajesh Duggumane

Sep 28, 2022 | 3:48 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಿಧನದ ನಂತರದಲ್ಲಿ ಅವರ ಪತ್ನಿ ಅಶ್ವಿನಿ (Ashwini) ಪುನೀತ್ ರಾಜ್​ಕುಮಾರ್ ಅವರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಆದರೆ, ನೋವನ್ನು ನುಂಗಿ ಮುನ್ನಡೆಯಲೇಬೇಕು. ಇಂದು (ಸೆಪ್ಟೆಂಬರ್ 28) ಅವರು ಮೈಸೂರು ದಸರಾದಲ್ಲಿ ಆಯೋಜಿಸಿರುವ ಸಿನಿಮೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಅಪ್ಪುಗೆ ಪುಷ್ಪ ನಮನ ಸಲ್ಲಿಸಲಾಯಿತು. ಆಗ ಅಶ್ವಿನಿ ಕಣ್ಣೀರು ಹಾಕಿದ್ದಾರೆ. ಈ ಸಿನಿಮೋತ್ಸವದಲ್ಲಿ ಕನ್ನಡದ ಅನೇಕ ಚಿತ್ರಗಳು ಪ್ರದರ್ಶನ ಕಾಣುತ್ತಿವೆ.

Follow us on

Click on your DTH Provider to Add TV9 Kannada