Puneetha Parva: ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​

Puneetha Parva: ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​

TV9 Web
| Updated By: ಮದನ್​ ಕುಮಾರ್​

Updated on:Oct 21, 2022 | 10:41 PM

Ashwini Puneeth Rajkumar: ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹೇಳುವ ಮೂಲಕ ಪುನೀತ್​ ರಾಜ್​ಕುಮಾರ್​​ಗೆ ನಮನ ಸಲ್ಲಿಸಿದರು. ಈ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಕಣ್ಣೀರು ಹಾಕಿದರು.

ಬಹಳ ಅದ್ದೂರಿಯಾಗಿ ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮ ನಡೆದಿದೆ. ಡಾ. ರಾಜ್​ಕುಮಾರ್​ ಕುಟುಂಬದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಎಲ್ಲರೂ ಸೇರಿ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹೇಳುವ ಮೂಲಕ ಪುನೀತ್​ ರಾಜ್​ಕುಮಾರ್​​ಗೆ ನಮನ ಸಲ್ಲಿಸಿದರು. ಈ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಕಣ್ಣೀರು ಹಾಕಿದರು. ಇಡೀ ವಾತಾವರಣ ತುಂಬ ಭಾವುಕವಾಗಿತ್ತು. ಅ.28ರಂದು ಚಿತ್ರಮಂದಿರದಲ್ಲಿ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ.

 

Published on: Oct 21, 2022 10:41 PM