ಅಪ್ಪು ಸಮಾಧಿಕಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ರಾಜ್ಕುಮಾರ್: ವಿಡಿಯೋ
Puneeth Rajkumar: ಪುನೀತ್ ರಾಜ್ಕುಮಾರ್ ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಆರು ವರ್ಷಗಳಾಯ್ತು. ಇಂದು ಅಪ್ಪು ಪುಣ್ಯಸ್ಮರಣೆಯ ದಿನ ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ಕುಮಾರ್ ಸಹ ಜೊತೆಗಿದ್ದರು.
ಪುನೀತ್ ರಾಜ್ಕುಮಾರ್ (Puneeth Rajkumar) ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಆರು ವರ್ಷಗಳಾಯ್ತು. ಈ ಆರು ವರ್ಷಗಳಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಪ್ರತಿ ದಿನವೂ ನೆನಪಿಸಿಕೊಂಡಿದ್ದಾರೆ. ಅಪ್ಪು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಅಪ್ಪು ಕಟ್ಟಿದ್ದ ಪಿಆರ್ಕೆ ಅನ್ನು ಅದೇ ಘನತೆಯಿಂದ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಜೊತೆಗೆ ಅಪ್ಪು ಪ್ರಾರಂಭಿಸಿದ್ದ ಸಾಮಾಜಿಕ ಕಾರ್ಯಗಳನ್ನು ಸಹ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇಂದು ಅಪ್ಪು ಪುಣ್ಯಸ್ಮರಣೆಯ ದಿನ ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ಕುಮಾರ್ ಸಹ ಜೊತೆಗಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

