ಅಪ್ಪು ಸಮಾಧಿಕಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್​​ರಾಜ್​​ಕುಮಾರ್: ವಿಡಿಯೋ

Updated on: Oct 29, 2025 | 11:54 AM

Puneeth Rajkumar: ಪುನೀತ್ ರಾಜ್​​ಕುಮಾರ್ ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಆರು ವರ್ಷಗಳಾಯ್ತು.  ಇಂದು ಅಪ್ಪು ಪುಣ್ಯಸ್ಮರಣೆಯ ದಿನ ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಪುನೀತ್ ರಾಜ್​​ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಸಹ ಜೊತೆಗಿದ್ದರು.

ಪುನೀತ್ ರಾಜ್​​ಕುಮಾರ್ (Puneeth Rajkumar) ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಆರು ವರ್ಷಗಳಾಯ್ತು. ಈ ಆರು ವರ್ಷಗಳಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಪ್ರತಿ ದಿನವೂ ನೆನಪಿಸಿಕೊಂಡಿದ್ದಾರೆ. ಅಪ್ಪು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಅಪ್ಪು ಕಟ್ಟಿದ್ದ ಪಿಆರ್​ಕೆ ಅನ್ನು ಅದೇ ಘನತೆಯಿಂದ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಜೊತೆಗೆ ಅಪ್ಪು ಪ್ರಾರಂಭಿಸಿದ್ದ ಸಾಮಾಜಿಕ ಕಾರ್ಯಗಳನ್ನು ಸಹ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇಂದು ಅಪ್ಪು ಪುಣ್ಯಸ್ಮರಣೆಯ ದಿನ ಅಪ್ಪು ಸಮಾಧಿಗೆ ಭೇಟಿ ನೀಡಿದ್ದ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಪುನೀತ್ ರಾಜ್​​ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಸಹ ಜೊತೆಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More