ಕೆಆರ್ ಪೇಟೆಯಲ್ಲಿ ಅಪ್ಪು ಪ್ರಥಿಮೆ ಅನಾವರಣ ಮಾಡಿದ ಅಶ್ವಿನಿ ಪುನೀತ್
ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ಅ ವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth) ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಪಟಾಕಿ ಸಿಡಿಸಿ, ಹೂವಿನ ಮಳೆ ಸುರಿದು ಅಪ್ಪು ಘೋಷಣೆಯೊಂದಿಗೆ ಅವರನ್ನು ಸ್ವಾಗತಿಸಲಾಯಿತು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್ ಪೇಟೆ, ಮನೋಹರ ಗೌಡ, ಮಂಡ್ಯ ರವಿ ಸೇರಿ ಸಾವಿರಾರು ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos