Ashwini Puneeth Rajkumar: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘಣ್ಣ
DK Shivakumar: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಇರುವ ಡಿಕೆಶಿ ನಿವಾಸದಲ್ಲಿ ಈ ಭೇಟಿ ನಡೆದಿದೆ.
ಡಾ. ರಾಜ್ಕುಮಾರ್ ಕುಟುಂಬದ ಜೊತೆ ಅನೇಕ ರಾಜಕೀಯ ಗಣ್ಯರು ನಂಟು ಹೊಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ದೊಡ್ಮನೆ ಸೆಲೆಬ್ರಿಟಿಗಳು ಪ್ರಚಾರ ಮಾಡಿದ್ದರು. ಇಂದು (ಜೂನ್ 10) ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಇರುವ ಡಿಕೆಶಿ (DK Shivakumar) ನಿವಾಸದಲ್ಲಿ ಈ ಭೇಟಿ ನಡೆದಿದೆ. ಡಿಸಿಎಂ ಅವರ ನಿವಾಸಕ್ಕೆ ಅಶ್ವಿನಿ ಎಂಟ್ರಿ ನೀಡಿದ ವಿಡಿಯೋ ಕೂಡ ಲಭ್ಯವಾಗಿದೆ. ನಟ ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರು ಸಹ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


