‘ಯುವ’ ಸಿನಿಮಾ ನೋಡಿದ ಪುನೀತ್ ಕುಟುಂಬ; ಇಲ್ಲಿದೆ ವಿಡಿಯೋ
ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ, ಅವರ ಮಕ್ಕಳು, ವಿಜಯ್ ರಾಘವೇಂದ್ರ ‘ಯುವ’ ಸಿನಿಮಾ ವೀಕ್ಷಿಸಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ‘ಯುವ’ ಚಿತ್ರವನ್ನು ಸಂತೋಷ್ ಆನಂದ್ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.
ಯುವ ರಾಜ್ಕುಮಾರ್ (Yuva Rajkumar) ನಟನೆಯ ‘ಯುವ’ ಸಿನಿಮಾ ಇಂದು (ಮಾರ್ಚ್ 29) ರಾಜ್ಯಾದ್ಯಂತ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಯುವ ಅವರು ಸಖತ್ ಮಾಸ್ ಲುಕ್ ತಾಳಿದ್ದಾರೆ. ಸಮಾಜಕ್ಕೆ ಒಂದೊಳ್ಳೆಯ ಸಂದೇಶ ನೀಡುವ ಕೆಲಸವೂ ಈ ಚಿತ್ರದಲ್ಲಿ ಆಗಿದೆ. ರಾಘವೇಂದ್ರ ರಾಜ್ಕುಮಾರ್ ಪುತ್ರ ಯುವ ಅವರು ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದಾರೆ. ‘ಯುವ’ ಸಿನಿಮಾನ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ, ಅವರ ಮಕ್ಕಳು, ವಿಜಯ್ ರಾಘವೇಂದ್ರ ಅವರು ವೀಕ್ಷಿಸಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ‘ಯುವ’ ಚಿತ್ರವನ್ನು ಸಂತೋಷ್ ಆನಂದ್ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್ಪಿ

‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ

ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ

ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
