AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಆಸ್ಟ್ರೇಲಿಯಾದಲ್ಲೂ ರಿಲೀಸ್ ಆಗಲಿದೆ ‘ಆಚಾರ್​ ಆ್ಯಂಡ್ ಕೋ’; ಹೊಸ ಅಪ್​ಡೇಟ್ ನೀಡಿದ ತಂಡ

ಅಮೆರಿಕ, ಆಸ್ಟ್ರೇಲಿಯಾದಲ್ಲೂ ರಿಲೀಸ್ ಆಗಲಿದೆ ‘ಆಚಾರ್​ ಆ್ಯಂಡ್ ಕೋ’; ಹೊಸ ಅಪ್​ಡೇಟ್ ನೀಡಿದ ತಂಡ

ರಾಜೇಶ್ ದುಗ್ಗುಮನೆ
|

Updated on:Aug 01, 2023 | 1:07 PM

Share

‘ಆಚಾರ್ ಆ್ಯಂಡ್ ಕೋ’ ಸಿನಿಮಾ ಕಳೆದ ವಾರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ವೀಕೆಂಡ್​ನಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಸಿನಿಮಾ ವಿದೇಶದಲ್ಲೂ ರಿಲೀಸ್ ಆಗುತ್ತಿದೆ.

ಸಿಂಧೂ ಶ್ರೀನಿವಾಸಮೂರ್ತಿ ನಿರ್ದೇಶನದ, ಪಿಆರ್​ಕೆ ಪ್ರೊಡಕ್ಷನ್ಸ್​ ನಿರ್ಮಾಣದ ‘ಆಚಾರ್ ಆ್ಯಂಡ್ ಕೋ’ ಸಿನಿಮಾ (Achar And Co Movie) ಕಳೆದ ವಾರ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎಲ್ಲ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ವೀಕೆಂಡ್​ನಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಸಿನಿಮಾ ವಿದೇಶದಲ್ಲೂ ರಿಲೀಸ್ ಆಗುತ್ತಿದೆ. ಈ ಬಗ್ಗೆ ಚಿತ್ರತಂಡ ಸಕ್ಸಸ್ ಮೀಟ್​ನಲ್ಲಿ ಮಾಹಿತಿ ನೀಡಿದೆ. ಆಗಸ್ಟ್​ 15ರ ವೇಳೆಗೆ, ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ದೇಶಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Aug 01, 2023 01:03 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More