Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..

Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..

TV9 Web
| Updated By: ಮದನ್​ ಕುಮಾರ್​

Updated on:Oct 09, 2022 | 5:13 PM

Gandhada Gudi Trailer: ಅಭಿಮಾನಿಗಳ ಸಮ್ಮುಖದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಟ್ರೇಲರ್ ರಿಲೀಸ್​ ಮಾಡಿದ್ದಾರೆ. ಅ.28ಕ್ಕೆ ಈ ಸಾಕ್ಷ್ಯಚಿತ್ರ ಬಿಡುಗಡೆ​ ಆಗಲಿದೆ.

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಕನಸಿನ ಪ್ರಾಜೆಕ್ಟ್​ ಆದಂತಹ ‘ಗಂಧದ ಗುಡಿ’ (Gandhada Gudi) ಟ್ರೇಲರ್​ ಬಿಡುಗಡೆ ಆಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಇಂದು (ಅ.9) ಟ್ರೇಲರ್​ ಅನಾವರಣ ಮಾಡಲಾಗಿದೆ. ಈ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಹೇಳಿದ್ದು ಒಂದೇ ಮಾತು. ‘ಎಲ್ಲರಿಗೂ ನಮಸ್ಕಾರ. ಗಂಧದ ಗುಡಿ ನಿಮ್ಮ ಅಪ್ಪು ಸಿನಿಮಾ. 28ನೇ ತಾರೀಕು ಹೋಗಿ ನೋಡಿ, ಹೇಗಿದೆ ಅಂತ ನಮಗೆ ಹೇಳಿ’ ಎಂದು ಅವರು ಅಭಿಮಾನಿಗಳಲ್ಲಿ ಕೋರಿದ್ದಾರೆ. ಅ.21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ.

 

Published on: Oct 09, 2022 05:13 PM