ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

Updated on: Mar 21, 2026 | 9:26 PM

Ashwini Puneeth Rajkumar: ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ...

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More