ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್: ವಿಡಿಯೋ
Ashwini Puneeth Rajkumar: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಇಂದು (ಏಪ್ರಿಲ್ 03) ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ. ಇಲ್ಲಿದೆ ವಿಡಿಯೋ...
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು ಇಂದು (ಏಪ್ರಿಲ್ 03) ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 03, 2025 05:54 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

