Loading video

ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

|

Updated on: Apr 03, 2025 | 6:40 PM

Ashwini Puneeth Rajkumar: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಇಂದು (ಏಪ್ರಿಲ್ 03) ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ. ಇಲ್ಲಿದೆ ವಿಡಿಯೋ...

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು ಇಂದು (ಏಪ್ರಿಲ್ 03) ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತೀಚೆಗಷ್ಟೇ ಬ್ರಹ್ಮಕಲಶ ಉತ್ಸವ ಪೂರೈಸಿರುವ ಹೊಸ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದಿದ್ದಾರೆ. ಮಾರಿಯಮ್ಮನ ನವದುರ್ಗ ಲೇಖನ ಪುಸ್ತಕವನ್ನು ಪಡೆದಿದ್ದಾರೆ. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 03, 2025 05:54 PM