Ashwini Puneeth: ಪುನೀತ್ ರೀತಿಯೇ ವರ್ಕೌಟ್ ಮಾಡುತ್ತಿದ್ದಾರೆ ಅಶ್ವಿನಿ; ಇಲ್ಲಿದೆ ವಿಡಿಯೋ
ಪುನೀತ್ ರಾಜ್ಕುಮಾರ್ ಅವರ ಮರಣದ ನಂತರ ಪಿಆರ್ಕೆ ಸ್ಟುಡಿಯೋನ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಮುನ್ನಡೆಸುತ್ತಿದ್ದಾರೆ. ಹಲವು ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಜಿಮ್ನಲ್ಲಿ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಈಗ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು ಫಿಟ್ನೆಸ್ ಕಾಯ್ದುಕೊಳ್ಳಲು ವರ್ಕೌಟ್ ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪುನೀತ್ ರಾಜ್ಕುಮಾರ್ ಅವರ ಮರಣದ ನಂತರ ಪಿಆರ್ಕೆ ಸ್ಟುಡಿಯೋನ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಮುನ್ನಡೆಸುತ್ತಿದ್ದಾರೆ. ಹಲವು ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 18, 2023 11:46 AM
Latest Videos