Ashwini Puneeth: ಪುನೀತ್ ರೀತಿಯೇ ವರ್ಕೌಟ್ ಮಾಡುತ್ತಿದ್ದಾರೆ ಅಶ್ವಿನಿ; ಇಲ್ಲಿದೆ ವಿಡಿಯೋ

Updated on: Feb 18, 2023 | 11:46 AM

ಪುನೀತ್ ರಾಜ್​ಕುಮಾರ್ ಅವರ ಮರಣದ ನಂತರ ಪಿಆರ್​ಕೆ ಸ್ಟುಡಿಯೋನ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರೇ ಮುನ್ನಡೆಸುತ್ತಿದ್ದಾರೆ. ಹಲವು ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದರು. ಜಿಮ್​ನಲ್ಲಿ ಸಾಕಷ್ಟು ವರ್ಕೌಟ್ ಮಾಡುತ್ತಿದ್ದರು. ಈಗ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು ಫಿಟ್ನೆಸ್ ಕಾಯ್ದುಕೊಳ್ಳಲು ವರ್ಕೌಟ್ ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಪುನೀತ್ ರಾಜ್​ಕುಮಾರ್ ಅವರ ಮರಣದ ನಂತರ ಪಿಆರ್​ಕೆ ಸ್ಟುಡಿಯೋನ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರೇ ಮುನ್ನಡೆಸುತ್ತಿದ್ದಾರೆ. ಹಲವು ಸಿನಿಮಾಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 18, 2023 11:46 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More