ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್
ಇಂದು (ಜನವರಿ 10) ಎಲ್ಲ ಕಡೆಗಳಲ್ಲಿ ವೈಂಕುಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಭಕ್ತರು ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡುತ್ತಿದ್ದಾರೆ. ಅದೇ ರೀತಿ ಅನೇಕ ಸೆಲೆಬ್ರಿಟಿಗಳು ಕೂಡ ದೇವರ ಮೊರೆ ಹೋಗುತ್ತಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕೂಡ ದೇವರ ದರ್ಶನ ಪಡೆದಿದ್ದಾರೆ.
ಇಂದು (ಜನವರಿ 10) ಎಲ್ಲ ಕಡೆಗಳಲ್ಲಿ ವೈಂಕುಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರು ವೆಂಕಟೇಶನ ದರ್ಶನ ಮಾಡುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಮಲ್ಲೇಶ್ವರಂ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಿಗ್ಗೆಯೇ ದೇವರ ದರ್ಶನ ಪಡೆದು ಹೊರಟಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.