Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ಕರ್ನಾಟಕದ ರೈಲ್ವೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರು ವಿವರ ನೀಡಿದ್ದಾರೆ. ಈ ಘೋಷಣೆಗಳು ರಾಜ್ಯದ ಆರ್ಥಿಕ ಪ್ರಗತಿ ಮತ್ತು ಮೂಲಸೌಕರ್ಯ ವಿಸ್ತರಣೆಗೆ ಸಹಕಾರಿಯಾಗಲಿವೆ. ಲೈವ್ ವಿಡಿಯೋ ಇಲ್ಲಿದೆ.
ಬೆಂಗಳೂರು, ಫೆ. 7: ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ರಾಜ್ಯದ ರೈಲ್ವೆ ಅಭಿವೃದ್ಧಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

