Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ

Updated on: Feb 07, 2026 | 3:50 PM

ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ಕರ್ನಾಟಕದ ರೈಲ್ವೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರು ವಿವರ ನೀಡಿದ್ದಾರೆ. ಈ ಘೋಷಣೆಗಳು ರಾಜ್ಯದ ಆರ್ಥಿಕ ಪ್ರಗತಿ ಮತ್ತು ಮೂಲಸೌಕರ್ಯ ವಿಸ್ತರಣೆಗೆ ಸಹಕಾರಿಯಾಗಲಿವೆ. ಲೈವ್ ವಿಡಿಯೋ ಇಲ್ಲಿದೆ.

ಬೆಂಗಳೂರು, ಫೆ. 7: ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು ರಾಜ್ಯದ ರೈಲ್ವೆ ಅಭಿವೃದ್ಧಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More