Video: ಮ್ಯೂನಿಕ್ ಏರ್​​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಬಳಿ ಐಡಿ ಕೇಳಿದ ಭದ್ರತಾ ಸಿಬ್ಬಂದಿ

Updated on: Feb 15, 2026 | 11:34 AM

ಜರ್ಮನಿಯ ಮ್ಯೂನಿಕಕ್ ಏರ್​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಜರ್ಮನ್ ನಗರಕ್ಕೆ ಬಂದಿತ್ತು. ಪಾಕಿಸ್ತಾನ ಸೇನಾ ಮುಖ್ಯಸ್ಥರು ತಮ್ಮ ಗುರುತಿನ ಚೀಟಿಯನ್ನು ಮುಂಭಾಗದಲ್ಲಿ ಕಾಣುವಂತೆ ಇಡುವಂತೆ ಭದ್ರತಾ ಅಧಿಕಾರಿ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ಮೂಲದ ಸಿಂಧಿ ರಾಜಕೀಯ ಸಂಘಟನೆಯಾದ ಜೀ ಸಿಂಧ್ ಮುತ್ತಹಿದಾ ಮಹಾಜ್ ಮುನೀರ್ ಸಮ್ಮೇಳನದಲ್ಲಿ ಪಾಲ್ಗೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದೆ. ಜೆಎಸ್‌ಎಂಎಂ ಸದಸ್ಯರು ಅಲ್ಲೇ ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

ಮ್ಯೂನಿಕ್, ಫೆಬ್ರವರಿ 15: ಜರ್ಮನಿಯ ಮ್ಯೂನಿಕಕ್ ಏರ್​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಜರ್ಮನ್ ನಗರಕ್ಕೆ ಬಂದಿತ್ತು. ಪಾಕಿಸ್ತಾನ ಸೇನಾ ಮುಖ್ಯಸ್ಥರು ತಮ್ಮ ಗುರುತಿನ ಚೀಟಿಯನ್ನು ಮುಂಭಾಗದಲ್ಲಿ ಕಾಣುವಂತೆ ಇಡುವಂತೆ ಭದ್ರತಾ ಅಧಿಕಾರಿ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ಮೂಲದ ಸಿಂಧಿ ರಾಜಕೀಯ ಸಂಘಟನೆಯಾದ ಜೀ ಸಿಂಧ್ ಮುತ್ತಹಿದಾ ಮಹಾಜ್ ಮುನೀರ್ ಸಮ್ಮೇಳನದಲ್ಲಿ ಪಾಲ್ಗೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದೆ. ಜೆಎಸ್‌ಎಂಎಂ ಸದಸ್ಯರು ಅಲ್ಲೇ ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More