Assam CM Himanth Biswa Sharma Oath Taking Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಇಂದು ಅಸ್ಸಾಂನ ಖಾನಪಾರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅಂತಹ ಗಣ್ಯರು ಉಪಸ್ಥಿತರಿದ್ದು, ಖಾನಾಪಾರ ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದ ನೇರಪ್ರಸಾರ ಇಲ್ಲಿದೆ.
ಅಸ್ಸಾಂ, ಮೇ 12: ಇಂದು ಅಸ್ಸಾಂನ ಖಾನಪಾರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅಂತಹ ಗಣ್ಯರು ಉಪಸ್ಥಿತರಿದ್ದು, ಖಾನಾಪಾರ ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದ ನೇರಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 12, 2026 11:51 AM
Follow Us
