AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ; ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಹೆಚ್ಚಳ

ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ; ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಹೆಚ್ಚಳ

ಸುಷ್ಮಾ ಚಕ್ರೆ
|

Updated on: Jul 29, 2026 | 10:58 PM

Share

ಅಸ್ಸಾಂನಲ್ಲಿ ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.

ಅಸ್ಸಾಂ, ಜುಲೈ 29: ಅಸ್ಸಾಂನಲ್ಲಿ (Assam Flood) ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More