Leopard Attack: ವಾಹನದ ಮೇಲೆ ಏಕಾಏಕಿ ಚಿರತೆ ದಾಳಿ: ಅದೃಷ್ಟವಶಾತ್​ ಪಾರಾದ ಚಾಲಕ

ಚಿರತೆಯೊಂದು ವಾಹನ ಮೇಲೆ ದಿಢೀರ್‌ ದಾಳಿ ಮಾಡಿರವಂತಹ ಘಟನೆ ರಾಜಧಾನಿ ಗುವಾಹಟಿಯಿಂದ ಕೊಂಚ ದೂರವಿರುವ ಜೋರಾಟ್‌ನಲ್ಲಿ ನಡೆದಿದೆ.

Leopard Attack: ವಾಹನದ ಮೇಲೆ ಏಕಾಏಕಿ ಚಿರತೆ ದಾಳಿ: ಅದೃಷ್ಟವಶಾತ್​ ಪಾರಾದ ಚಾಲಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2022 | 5:10 PM

ಅಸ್ಸಾಂ: ಚಿರತೆಯೊಂದು (Leopard attack) ವಾಹನ ಮೇಲೆ ದಿಢೀರ್‌ ದಾಳಿ ಮಾಡಿರವಂತಹ ಘಟನೆ ರಾಜಧಾನಿ ಗುವಾಹಟಿಯಿಂದ ಕೊಂಚ ದೂರವಿರುವ ಜೋರಾಟ್‌ನಲ್ಲಿ ನಡೆದಿದೆ. ಅಡಗಿ ಕುಳಿತಿದ್ದ ಚಿರತೆ ಏಕಾ ಏಕಿ ವಾಹನಗಳ ಮೇಲೆ ದಾಳಿ ಮಾಡಿದ್ದು, ಡ್ರೈವರ್‌ ಹಾಗೂ ಅದರಲ್ಲಿದ್ದ ಜನರು ಅದೃಷ್ಟವಶಾತ್​ ವಾಹನದ ಗ್ಲಾಸ್​ ಏರಿಸಿದ್ದರಿಂದ ಬಚಾವ್​ ಆಗಿದ್ದಾರೆ. ಸದ್ಯ ಚಿರತೆ ಸುಮಾರು 13 ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ ಎನ್ನಲಾಗುತ್ತಿದೆ. ಚಿರತೆ ದಾಳಿ ವಿಡಿಯೋ ಸದ್ಯ ವೈರಲ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​