ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಭಾರೀ ಮೆಚ್ಚುಗೆ
ರೈಲಿನ ಲೋಕೋ ಪೈಲಟ್‌ನ ಮಾನವೀಯತೆ ಇದೀಗ ಭಾರೀ ಚರ್ಚೆಯಾಗುತ್ತಿದೆ. ಆನೆಗಳ ಹಿಂಡನ್ನು ರೈಲಿಗೆ ಸಿಲುಕದಂತೆ ಅವರು ರಕ್ಷಿಸಿದ್ದಾರೆ. ಕೊಲ್ಕತ್ತಾದಿಂದ ಅಸ್ಸಾಂಗೆ ಹೋಗುತ್ತಿದ್ದ ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಇಬ್ಬರೂ ಲೋಕೋ ಪೈಲಟ್‌ಗಳು ಜಾಗರೂಕತೆಯಿಂದ ರೈಲ್ವೆ ಹಳಿ ದಾಟುತ್ತಿದ್ದ 60ಕ್ಕೂ ಹೆಚ್ಚು ಕಾಡಾನೆಗಳನ್ನು ರಕ್ಷಿಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ಕೊಲ್ಕತ್ತಾ: ಲೋಕೋ ಪೈಲಟ್‌ನ ಬುದ್ಧಿವಂತಿಕೆ ಮತ್ತು ಜಾಗರೂಕತೆ ಇಂದು ದೇಶಾದ್ಯಂತ ಚರ್ಚೆಯಾಗುತ್ತಿದೆ. ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ತಮ್ಮ ಬುದ್ಧಿವಂತಿಕೆಯಿಂದ ರೈಲ್ವೆ ಹಳಿ ದಾಟುತ್ತಿದ್ದ ಆನೆಗಳ ಹಿಂಡನ್ನು ರೈಲಿಗೆ ಸಿಲುಕದಂತೆ ರಕ್ಷಿಸಿದರು. ಅಕ್ಟೋಬರ್ 16ರಂದು ಈ ಘಟನೆ ಸಂಭವಿಸಿದ್ದು, ರೈಲು ಸಂಖ್ಯೆ 15959 ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕುವ ಮೂಲಕ 60ಕ್ಕೂ ಹೆಚ್ಚು ಕಾಡಾನೆಗಳನ್ನು ರಕ್ಷಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ

