Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ

Updated on: May 04, 2026 | 8:38 AM

Assembly Election By Election Counting and Results Live Streaming: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಲೇಬಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಐದು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಇಂದು ನಡೆಯುತ್ತಿದೆ.

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 04, 2026 08:37 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More