Narendra Modi Speech Live: ಚುನಾವಣಾ ಫಲಿತಾಂಶ: ಪ್ರಧಾನಿ ನರೇಂದ್ರ ಮೋದಿ ಲೈವ್ ಭಾಷಣ
Assembly Elections 2023: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಲೈವ್ ಆಗಿ ಭಾಷಣ ಮಾಡಿರುವ ವಿಡಿಯೋ ಇಲ್ಲಿದೆ... ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ....
ನವದೆಹಲಿ, ಡಿಸೆಂಬರ್ 3: ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ (Assembly Elections 2023 Results) ಇಂದು ಹೊರಬಂದಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನುದ್ದೇಶಿಸಿ ಭಾಷಣ (Narendra Modi live speech) ಮಾಡಿದ್ದಾರೆ. ಅದರ ನೇರ ಪ್ರಸಾರ ಕಾಣಬಹುದು. ಇವತ್ತು ಫಲಿತಾಂಶ ಬಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೂರರಲ್ಲಿ ಗೆದ್ದಿದೆ. ತೆಲಂಗಾಣದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈಗ ಸಂಖ್ಯೆ ಎಂಟು ಆಗಿದೆ. ಈ ಹಿನ್ನೆಲೆಯಲ್ಲಿ ಕೆಲ ಗಂಟೆಗಳ ಮೊದಲು ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ, ಈ ರಾಜ್ಯಗಳ ಮತದಾರರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದ್ದರು. ಇದೀಗ ಅವರು ಲೈವ್ ಆಗಿ ಅವರು ಮಾತನಾಡಿರುವ ವಿಡಿಯೋ ಲಿಂಕ್ ಇಲ್ಲಿದೆ…
ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ