Daily Horoscope: ರವಿ ಮಕರ ರಾಶಿಯಲ್ಲಿ ಸಂಚಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ಟಿವಿ9 ಕನ್ನಡದ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಜೊತೆಗೆ, ರಾಹುಕಾಲ, ಸಂಕಲ್ಪ ಕಾಲ, ಸರ್ವಿಸಿದ್ದಿಕಾಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಪೂರ್ಣ ವಿವರಗಳಿಗೆ ಇಲ್ಲಿ ನೀಡಿರುವ ವಿಡಿಯೋ ನೋಡಿ.
ಇಂದು ಗುರುವಾರ, 6-2-2025 ರ 12 ರಾಶಿಗಳ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರವಾಗಿ ತಿಳಿಸಿದ್ದಾರೆ. ಜೊತೆಗೆ, ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು, ಏನಾದರೂ ಸಮಸ್ಯೆ ಇದ್ದಲ್ಲಿ ಅದಕ್ಕೆ ಪರಿಹಾರವಾಗಿ ಏನು ಮಾಡಬೇಕು, ಯಾವ ದೇವರನ್ನು ಆರಾಧಿಸಬೇಕು ಎಂಬುದನ್ನು ಕೂಡ ತಿಳಿಸಿರುತ್ತಾರೆ.. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.