Nithya Bhavishya: ಈ ರಾಶಿಯವರಿಗೆ ವೈವಾಹಿಕ ಜೀವನದ ಚಿಂತೆಯು ಅಧಿಕವಾಗಿ ಕಾಡಬಹುದು

|

Updated on: Jul 09, 2024 | 6:45 AM

ಭವಿಷ್ಯದ ಬಗ್ಗೆ ಊಹಿಸಲ್ಪಡುವ ಅತ್ಯಂತ ಹಳೆಯ ವಿಧಾನವಾಗಿರುವ ಜ್ಯೋತಿಷ್ಯ ಶಾಸ್ತ್ರವನ್ನು ಕೆಲವರು ನಂಬುತ್ತಾರೆ, ಮತ್ತೆ ಕೆಲವರು ನಂಬುವುದಿಲ್ಲ. ಆದರೆ ಇದು ಅವರವರ ವಿವೇಚನೆಗೆ ಬಿಟ್ಟಿದ್ದು. ಕೆಲವರು ಕುತೂಹಲ ಹಾಗೂ ಹವ್ಯಾಸಕ್ಕಾಗಿ ತಮ್ಮ ಜೀವನದಲ್ಲಿ ಏನು ಘಟಿಸಲಿದೆ ಎಂಬುವುದನ್ನು ತಿಳಿಯಲು ನಿತ್ಯ ತಮ್ಮ ರಾಶಿ ಭವಿಷ್ಯವನ್ನು ನೋಡುತ್ತಾರೆ. ಜುಲೈ 08ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.09) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 15:51 ರಿಂದ 17:28ರ ವರೆಗೆ, ಯಮಘಂಡ ಕಾಲ 09:24 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38ರಿಂದ 14:15ರ ವರೆಗೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Jul 09, 2024 06:45 AM