Nitya Bhavishya: ಇಂದಿನ ನಿಮ್ಮ ದ್ವಾದಶ ರಾಶಿಗಳ ಫಲಾಫಲ ಕುರಿತು ಇಲ್ಲಿದೆ ಮಾಹಿತಿ

Edited By: ವಿವೇಕ ಬಿರಾದಾರ

Updated on: Feb 17, 2023 | 6:46 AM

2023 ಫೆಬ್ರವರಿ 17 ಶುಕ್ರವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಫೆಬ್ರವರಿ 17 ಶುಕ್ರವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.​

Published on: Feb 17, 2023 06:45 AM
Loading...
Unable to load recommendations.
Follow Us
TV9 Web

TV9 Kannada

Read More